ಕರಾವಳಿ

ನೆರೆ ಪೀಡಿತ ಪ್ರದೇಶಗ ಹಾಗೂ ನಿರಾಶ್ರಿತರ ಕೇಂದ್ರಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ : ತುರ್ತು ಪರಿಹಾರಕ್ಕೆ ಸೂಚನೆ

Pinterest LinkedIn Tumblr

ಮಂಗಳೂರು : ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನೆರೆ ಪೀಡಿತ ಪ್ರದೇಶಗಳು, ನಿರಾಶ್ರಿತರ ಕೇಂದ್ರಗಳಿಗೆ ಹಾಗೂ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಂಗಮ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಪುತ್ತೂರು ಶಾಸಕ ಸಂಜೀವ ಮಠಂದೂರು ರವರೊಂದಿಗೆ ಭೇಟಿ ನೀಡಿದರು.

ನಂತರ ನೆರೆ ಸಂತ್ರಸ್ತರನ್ನು ಭೇಟಿಯಾಗಿ ಧೈರ್ಯ ತುಂಬಿದರು, ತುರ್ತು ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Comments are closed.