ಕರಾವಳಿ

ಮಹಿಳೆಯರ ರಕ್ಷಣೆಗೆ ಪಿಂಕ್ ಗ್ರೂಪ್ ರಚನೆ : ಪೊಲೀಸ್ ಕಮೀಷನರ್ ಡಾ.ಪಿ.ಎಸ್.ಹರ್ಷ

Pinterest LinkedIn Tumblr

ಮಂಗಳೂರು, ಅಕ್ಟೋಬರ್.10;ನಗರದಲ್ಲಿ ಮಹಿಳೆಯ ರು ವಿದ್ಯಾರ್ಥಿ ನಿಯರ ದೂರುಗಳ ಬಗ್ಗೆ ತ್ವರಿತ ಗಮನಹರಿಸಲು ಪಿಂಕ್ ಗ್ರೂಫ್ ಎಂಬ ವಾಟ್ಸಫ್ ಗ್ರೂಪ್ ಒಂದನ್ನು ರಚಿಸಲಾಗು ವುದು ಎಂದು ಪೊಲೀಸ್ ಕಮೀಷನರ್ ಡಾ.ಪಿ.ಎಸ್ .ಹರ್ಷ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯನಿರತಪತ್ರಕರ್ತರ ಸಂಘ ,ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗ ದೊಂದಿಗೆ ಬ್ರ್ಯಾಂಡ್ ಮಂಗಳೂ ರು ಕಾರ್ಯ ಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ,ಸೈಬರ್ ಕ್ರೈಂ ವಿರುದ್ಧ ಅಭಿಯಾನದ ಕಾರ್ಯ ಕ್ರಮವನ್ನು ದ್ದೇಶಿಸಿ ಮಾತನಾಡುತ್ತಿದ್ದರು.

ಮಂಗಳೂರು ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಯ ಭಾಗವಾಗಿ ಮೈಬೀಟ್ ಮೈ ಪ್ರೈಡ್ ಕಾರ್ಯ ಕ್ರಮ ವನ್ನು ಹಮ್ಮಿ ಕೊಳ್ಳಲಾ ಗದೆ. ಅದೇ ರೀತಿ ಮಹಿಳೆಯ ರು, ವಿದ್ಯಾರ್ಥಿನಿ ಬಯರ ಸುರಕ್ಷತೆಯ ದ್ರಷ್ಟಿ ಅವರ ನೆರವಿಗೆ ಮತ್ತು ಸಮಸ್ಯೆ ಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ವಾಟ್ಸಫ್ ಗ್ರೂಪ್ ನ್ನು ರಚಿಸಲಾಗುವುದು ಎಂದು ಡಾ.ಹರ್ಷ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮಾದಕ ದ್ರವ್ಯದ ಚಟಕ್ಕೆ ಬಲಿಯಾಗದಿರಬೇಕಾದರೆ.ತಮ್ಮ ಚಟುವ ಟಿಕೆಗಳನ್ನು ಮನಸ್ಸಿಗೆ ಮುದನೀಡುವ ಹವ್ಯಾಸ ಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚು ತ್ತಿದೆ.ಈ ಬಗ್ಗೆ ಎಚ್ಚರದಿಂದಿರಬೇಕು. ಅಪರಿಚಿರು ನಮ್ಮ ಮಾಹಿತಿಗಳನ್ನು ಪಡೆದುಕೊಂಡು ನಮಗೆ ವಂಚಿಸುವ ಸಾಧ್ಯತೆಗಳ ಎಚ್ಚರ ವಹಿಸ ಬೇಕಾದ ಅಗತ್ಯ ವಿದೆ ಎಂದರು.

ವಿದ್ಯಾರ್ಥಿ ಗಳು ಸಂವಾದಗೋಷ್ಠಿವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಮಾದಕವ್ಯಸನಕ್ಕೆ ಬಲಿಯಾದವರನ್ನು ಹೊರತರುವು ದಕ್ಕೆ ಆಪ್ತ ಸಲಹೆ,ಕೆಲವೊಮ್ಮೆ ಅಮಲು ವ್ಯಸನದಿಂದ ಹೊರಬರಲು ಚಿಕಿತ್ಸೆಯ ಅಗತ್ಯ ವೂ ಕಂಡು ಬರಬಹುದು ಎಂದರು.

ಸಮಾಜದಲ್ಲಿ ಅಪರಾಧ ಗಳನ್ನು ತಡೆಯಲು ಜವಾಬ್ದಾರಿ ಯುತ ನಾಗರಿಕ ಕರ ಪಾತ್ರವೂ ಮುಖ್ಯ. ಅಪರಾಧ ಸಂಭವಿಸಿದ ತಕ್ಷಣ ಈ ಬಗ್ಗೆ ಪೊಲೀಸರಿಗೆ ತಿಳಿಸುವ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮಾಹಿತಿ ನೀಡಿದಂತಾಗುತ್ತದೆ.ಅದಕ್ಕಾಗಿ ತುರ್ತು ಕರೆ,ವಾಟ್ಸಫ್, ಇ ಮೇಲ್ ಗಳನ್ನು ಬಳಸಬಹುದು ಎಂದು ಪೊಲೀಸ್ ಕಮೀಷನರ್ ಹರ್ಷ ತಿಳಿಸಿದ್ದಾರೆ.

Comments are closed.