ಕರಾವಳಿ

ಪಟ್ಟಾಭಿಷೇಕ ವರ್ಧಂತ್ಯುತ್ಸವ ಹಿನ್ನೆಲೆ : ಕಸಾಪ ವತಿಯಿಂದ ಡಾ| ಡಿ. ವಿರೇಂದ್ರ ಹೆಗ್ಗಡೆಯವರಿಗೆ ಗೌರವ-ಸಮ್ಮಾನ

Pinterest LinkedIn Tumblr

ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ‌ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಗೌರವಿಸಲಾಯ್ತು.

ಈ ಸಂದರ್ಭ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಕಟೀಲು ಲಕ್ಷ್ಮೀನಾರಾಯಣ‌ ಆಸ್ರಣ್ಣ, ಡಿ. ಸುರೇಂದ್ರ ಹೆಗ್ಗಡೆ, ಹರಿಕೃಷ್ಣ ಪುನರೂರು, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ  ಎಸ್.ಪ್ರದೀಪ ಕುಮಾರ ಕಲ್ಕೂರ, ಶ್ರೀಪತಿ ಭಟ್ ಮೂಡಬಿದ್ರೆ, ಭುವನಭಿರಾಮ‌ ಉಡುಪ, ಜನಾರ್ದನ ಹಂದೆ ಮೊದಲಾದವರು ಉಪಸ್ಥಿತರಿದ್ದು, ಶುಭ ಹಾರೈಸಿದರು.

Comments are closed.