ಪ್ರಮುಖ ವರದಿಗಳು

ಬ್ರೇಕಿಂಗ್ ನ್ಯೂಸ್ : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಅಡಳಿತ!.

Pinterest LinkedIn Tumblr

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಗ್‌ ಟ್ವಿಸ್ಟ್‌’ ಪಡೆದಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ.

ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ, ಮಾಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ

Comments are closed.