ಮಂಗಳೂರು ಅಕ್ಟೋಬರ್ 23 : ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ನವೆಂಬರ್ 26 ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.
ನವೆಂಬರ್ 26 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸಿ, 11 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ 10 ಗಂಟೆಗೆ ವಿಮಾನದ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ.
Comments are closed.