ಕರಾವಳಿ

ಭಾರತ ವಿಕಾಸ ಪರಿಷತ್ತಿನ ಪ್ರಾಂತ್ಯ ಮಟ್ಟದ ಸ್ಪರ್ಧೆಗೆ ಮಂಗಳೂರಿನ ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಆಯ್ಕೆ

Pinterest LinkedIn Tumblr

ಮಂಗಳೂರು : ಚೆನೈಯಲ್ಲಿ ನಡೆಯಲಿರುವ ಭಾರತ ವಿಕಾಸ್ ಪರಿಷತ್ತಿನ ದಕ್ಷಿಣ ಪ್ರಾಂತ್ಯ ಮಟ್ಟದ 2019-20ರ ರಾಷ್ಟ್ರೀಯ ಸಮೂಹ ಗಾನ ಸ್ಪರ್ಧೇಯಲ್ಲಿ ಭಾಗವಹಿಸಲು ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.

ಈ ವಿದ್ಯಾರ್ಥಿಗಳು ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಭಾರತ ವಿಕಾಸ ಪರಿಷತ್ತಿನ ಪ್ರಾಂತ್ಯ ಮಟ್ಟದ ಸಂಸ್ಕೃತ ಮತ್ತು ಹಿಂದಿ ಸಮೂಹಗಾನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಮುಂದೆ ಚೆನೈಯಲ್ಲಿ ನಡೆಯಲಿರುವ ದಕ್ಷಿಣ ಪ್ರಾಂತ್ಯ ಸ್ಪರ್ಧೆಗೆ ಭಾಗವಹಿಸಲು ಆಯ್ಕೆಯಾಗಿದ್ದಾರೆ.

Comments are closed.