ಮಂಗಳೂರು : ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಶಾರದಾ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಹೊನಲು ಬೆಳಕಿನ ಕ್ರೀಡೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ತಾವೇ ಸ್ವತಃ ಅಟಲ್ ಟಿಂಕ ರಿಂಗ್ ಲ್ಯಾಬ್ ನಲ್ಲಿ ತಯಾರಿಸಿದ ಎಲ್ಇಡಿ ದೀಪಗಳನ್ನು ಉಪಯೋಗಿಸಿ ತಯಾರಿಸಿದ ಕೊಡೆಗಳನ್ನು ಪ್ರಪ್ರಥಮ ಬಾರಿಗೆ ಕ್ರೀಡೋತ್ಸವದಲ್ಲಿ ಪ್ರದಶೀಸಿದರು.







Comments are closed.