ಕರಾವಳಿ

ಉಪಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ್ ದ.ಕ.ಜಿಲ್ಲೆಗೆ ಭೇಟಿ

Pinterest LinkedIn Tumblr

ಮಂಗಳೂರು ಡಿಸೆಂಬರ್ 07 :ಉಪಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ ಇವರು ಇಂದು ಮತ್ತು ನಾಳೆ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

ಡಿಸೆಂಬರ್ 7ರಂದು ಸಂಜೆ 5.20 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 5.45 ಗಂಟೆಗೆ ಬಂಟ್ವಾಳಕ್ಕೆ ತೆರಳಲಿದ್ದು, ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್ 8 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳದಿಂದ ಮಂಗಳೂರಿಗೆ ಆಗಮಿಸಿ ಬೆಳಿಗ್ಗೆ 10.35 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Comments are closed.