ಉಡುಪಿ: ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಶ್ರೀಗಳ ಆಪ್ತ ಕಾರ್ಯದರ್ಶಿ ಟಿ. ಪಿ ಅನಂತ್ ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
(ಸಂಗ್ರಹ ಚಿತ್ರ)
ನಾಳೆ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮೊದಲಾದವರು ಶ್ರೀಗಳ ಆರೋಗ್ಯ ವಿಚಾರಿಸಲು ಉಡುಪಿ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Comments are closed.