ಕರಾವಳಿ

ಉಡುಪಿ ಎಸ್ಪಿ ನೀಶಾ ಜೇಮ್ಸ್ ವರ್ಗ: ಅಕ್ಷಯ್ ಹಾಕೆ ಮಚ್ಚಿಂದ್ರ ನೂತನ ಎಸ್ಪಿ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನೀಶಾ ಜೇಮ್ಸ್ ಅವರ ಸ್ಥಳಕ್ಕೆ ಪ್ರಸ್ತುತ ಕಲಬುರ್ಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರಿಗೆ ಭಡ್ತಿ ನೀಡಿ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿದೆ.

Comments are closed.