ಕರಾವಳಿ

ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ವಕ್ಫ್ ಮಂಡಳಿಯಲ್ಲಿ ನೋಂದಣಿಗೆ ಸೂಚನೆ

Pinterest LinkedIn Tumblr

ಮಂಗಳೂರು ಜನವರಿ 10 : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಯಾಗದ ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ವಕ್ಪ್ ಕಚೇರಿ, ಮೌಲಾನಾ ಅಝಾದ್ ಭವನ, ಎರಡನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಕಚೇರಿಗೆ ಮಾಹಿತಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಅವರ ಪ್ರಕಟಣೆ ತಿಳಿಸಿದೆ.

Comments are closed.