ಕರಾವಳಿ

ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಸನ್ಮಾನ

Pinterest LinkedIn Tumblr

ಮಂಗಳೂರು : ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸನ್ಮಾನಿಸಿದರು.

ಮರವೂರು ಮಸೀದಿಯ ಹೊರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕ ಬಿ.ಎಂ. ಫಾರೂಕ್, ಬಿ.ಎಂ. ಮುಮ್ತಾಝ್ ಅಲಿ, ಜೆಡಿಎಸ್ ಮುಖಂಡರಾದ ಮುಹಮ್ಮದ್ ಕುಂಞಿ, ಎಂ.ಬಿ. ಸದಾಶಿವ, ಅಕ್ಷಿತ್ ಸುವರ್ಣ, ಫೈಝಲ್ ರೆಹಮಾನ್ ಉಪಸ್ಥಿತರಿದ್ದರು.

 

Comments are closed.