ಕರಾವಳಿ

ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಸಣ್ಣ ರಥೋತ್ಸವ

Pinterest LinkedIn Tumblr

ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮ ರಥೋತ್ಸವ ಪ್ರಯುಕ್ತ ಶುಕ್ರವಾರ ಸಣ್ಣ ರಥೋತ್ಸವ ವಿಜೃಂಭಣೆಯಿಂದ ಜರಗಿತು.

ಈ ಸಂದರ್ಭದಲ್ಲಿ ಶ್ರೀದೇವರ ಮೃಗಬೇಟೆ ಉತ್ಸವ ರಥ ಬೀದಿಯಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು .

ಚಿತ್ರ : ಮಂಜು ನೀರೇಶ್ವಾಲ್ಯ

Comments are closed.