ಕರಾವಳಿ

ವಿಜೃಂಭಣೆಯಿಂದ ಜರಗಿದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ (ಕೊಡಿಯಾಲ್ ತೇರ್)

Pinterest LinkedIn Tumblr

ಮಂಗಳೂರು : ಮಂಗಳೂರಿನ ರಥ ಬೀದಿಯಲ್ಲಿರವ ಶ್ರೀ ವೆಂಕಟರಮನ ದೇವಸ್ಥಾನದ ಬ್ರಹ್ಮರಥೋತ್ಸವ (ಕೊಡಿಯಾಲ್ ತೇರ್) ಶನಿವಾರ ವಿಜೃಂಭಣೆಯಿಂದ ಜರಗಿತು.

ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.

Comments are closed.