ಕರಾವಳಿ

ಅರ್ಹ ಫಲಾನುಭವಿಗಳಿಗೆ ಕಾರು ಖರೀದಿಸಲು ಸಬ್ಸಿಡಿ ಪತ್ರ ವಿತರಣೆ

Pinterest LinkedIn Tumblr

ಮಂಗಳೂರು : ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಐರವತಾ ಯೋಜನೆಯಡಿ ಕಾರು ಖರೀದಿಸಲು ಸಬ್ಸಿಡಿ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಮಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರರು ಇದ್ದರು.

Comments are closed.