ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ: ಫೆ. 28ರಂದು ಮೇಯರ್ ಚುನಾವಣೆ

Pinterest LinkedIn Tumblr

ಮಂಗಳೂರು ಫೆಬ್ರವರಿ 15 : ಮಂಗಳೂರು ನಗರ ಪಾಲಿಕೆಯ 21ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಫೆಬ್ರವರಿ 28 ರಂದು ಬೆಳಿಗ್ಗೆ 11.30 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಹಾನಗರಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ತಿಳಿಸಿದ್ದಾರೆ.

Comments are closed.