ಕರಾವಳಿ

ಫೆಬ್ರವರಿ 27: ಮಂಗಳೂರು ವಿ.ವಿ 38ನೇ ವಾರ್ಷಿಕ ಘಟಿಕೋತ್ಸವ

Pinterest LinkedIn Tumblr

ಮಂಗಳೂರು ಫೆಬ್ರವರಿ 22 : ಮಂಗಳೂರು ವಿಶ್ವವಿದ್ಯಾನಿಲಯದ 38ನೇ ವಾರ್ಷಿಕ ಘಟಿಕೋತ್ಸವವು ಫೆಬ್ರವರಿ 27 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳಾ ಸಭಾಂಗಣ ಮಂಗಳಗಂಗೋತ್ರಿಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿದೇಶಾಂಗ ವ್ಯವಹಾರ ಖಾತೆ ರಾಜ್ಯ ಸಚಿವ ಮತ್ತು ಸಂಸದೀಯ ವ್ಯವಹಾರ ರಾಜ್ಯ ಸಚಿವ ವಿ. ಮುರಳೀಧರನ್, ರಾಜ್ಯಪಾಲ ವಾಜುಭಾಯಿ ರೂಡಾಭಾಯಿ ವಾಲಾ, ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Comments are closed.