(ಕಡತ ಚಿತ್ರ)
ಮಂಗಳೂರು ಮಾರ್ಚ್ 18 ; ಮಂಗಳವಾರ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳ ವಿವರ ಇಂತಿವೆ.
ಅರ್ಥಶಾಸ್ತ್ರ ಪರೀಕ್ಷೆಗೆ 18,297 ವಿದ್ಯಾರ್ಥಿಗಳು ಹಾಜರಾಗಿದ್ದು, 367 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜೀವಶಾಸ್ತ್ರ ಪರೀಕ್ಷೆಗೆ 9,807 ವಿದ್ಯಾರ್ಥಿಗಳು ಹಾಜರಾಗಿದ್ದು, 65 ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ ಎಂದು ದ.ಕ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
Comments are closed.