ಕರಾವಳಿ

ಮಂಗಳೂರು ಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಬಲಿಪೂಜೆಗಳು ರದ್ದು

Pinterest LinkedIn Tumblr

ಮಂಗಳೂರು:  ಮಂಗಳೂರು ಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ನಿಗದಿತ ಸಮಯದಲ್ಲಿ ನಡೆಯುವ ಎಲ್ಲಾ ಬಲಿಪೂಜೆಗಳನ್ನು ಮಾರ್ಚ್ 31 ರ ತನಕ ರದ್ದುಗೊಳಿಸಲಾಗಿದೆ ಎಂದು ಧರ್ಮಾಧ್ಯಕ್ಷರಾದ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ದಾನ್ಹಾರವರು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Comments are closed.