ಕರಾವಳಿ

ವಿ.ಪೊನ್ನುರಾಜ್ ಅವರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣಾ ಪ್ರಕ್ರಿಯೆಗಳ ಪರಿಶೀಲನೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ವೈದ್ಯಕೀಯ ತಪಾಸಣಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರುತ ಕ್ರಮವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾ ಅರೋಗ್ಯಾಧಿಕಾರಿ ಡಾ. ರಾಜೇಶ್, ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಮತ್ತಿತರರು ಇದ್ದರು.

Comments are closed.