ಕರಾವಳಿ

ಕೊರೋನ ಸೋಂಕು ತಡೆಗಟ್ಟಲು ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸಿದ ಎಂ. ಅಶೋಕ್ ಶೇಟ್

Pinterest LinkedIn Tumblr

ಮಂಗಳೂರು ; ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ದೈವಜ್ಞ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸೊಸೈಟಿಯ ಅಧ್ಯಕ್ಷರಾದ ಎಂ ಅಶೋಕ್ ಶೇಟ್ ಅವರ ವತಿಯಿಂದ ಮಾಸ್ಕ್ ಅನ್ನು ಉಚಿತವಾಗಿ ನೀಡಲಾಯಿತು.

ಈ ವೇಳೆ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎಂ ಸಂತೋಷ್ ಶೇಟ್ ಉಪಸ್ಥಿತರಿದ್ದರು.

Comments are closed.