ಮಂಗಳೂರು ಏಪ್ರಿಲ್ 08 ; ಕೊರೊನಾ ವೈರಸ್ ಹರಡುವಿಕೆಯ ಕುರಿತಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಎಪ್ರಿಲ್ 9 ರಂದು ಶಬೇ ಬರಾಅತ್ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ಆಚರಿಸದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಿಂದ ಆದೇಶ ಬಂದಿರುತ್ತದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆ ತಿಳಿಸಿದೆ.

Comments are closed.