ಕರಾವಳಿ

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ : ದ.ಕ.ಜಿಲ್ಲೆಯಲ್ಲಿ ಶೇಕಡಾ 91.36 ಫಲಿತಾಂಶ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಒಟ್ಟು 33498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 386 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

ಈ ಪೈಕಿ 30603 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಿರ್ಣರಾಗಿದ್ದು, 2509 ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ದ್ದಾರೆ. ಜಿಲ್ಲೆಯಲ್ಲಿ ಶೇಕಡಾ 91.36 ರಷ್ಟು ಫಲಿತಾಂಶ ಇದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Comments are closed.