ಕರಾವಳಿ

ದ.ಕ.ಜಿಲ್ಲೆ : ಕಾನ್ಸ್‍ಟೇಟಲ್ ನೇಮಕಾತಿ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು ಮೇ 20 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್‍ಟೇಟಲ್ ನೇಮಕಾತಿ 2019-20 ರ (ಸಿಪಿಸಿ/ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದ.ಕ. ಜಿಲ್ಲಾ ಪೊಲೀಸ್ ಕಚೇರಿಯ ನೋಟೀಸ್ ಬೋರ್ಡ್ ಹಾಗೂ ದ.ಕ. ಜಿಲ್ಲಾ ವೆಬ್ ಸೈಟ್  dkpolice.in ನಲ್ಲಿ ಪ್ರಕಟಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು, ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ ಸಮಿತಿ ಇವರ ಪ್ರಕಟಣೆ ತಿಳಿಸಿದೆ.

Comments are closed.