ಕರಾವಳಿ

ಚಿಕ್ಕಮಗಳೂರು ನೂತನ ಎಸ್ಪಿ ಆಗಿ ಅಕ್ಷಯ್ ಹಾಕೆ ಮಚ್ಚಿಂದ್ರ

Pinterest LinkedIn Tumblr

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿ ಆಗಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.

ಗುಪ್ತಚರ ವಿಭಾಗದ ಎಸ್ಪಿ ಆಗಿದ್ದ ಹಾಕೆ ಅವರನ್ನು ಚಿಕ್ಕಮಗಳೂರಿಗೆ ವರ್ಗಾಯಿಸಿದ್ದು ಈ ಹಿಂದೆ ಚಿಕ್ಕಮಗಳೂರು ಎಸ್ಪಿ ಆಗಿದ್ದ ಹರೀಶ್ ಪಾಂಡೆಯವರನ್ನು ಗುಪ್ತಚರ ವಿಭಾಗದ ಎಸ್ಪಿ ಆಗಿ ವರ್ಗಾಯಿಸಲಾಗಿದೆ‌.

Comments are closed.