ಕರಾವಳಿ

1ನೇ ತರಗತಿಯಿಂದ 5ನೇ ತರಗತಿಯವರೆಗೆ ತುಳು ಭಾಷೆಯಲ್ಲಿ ಶಿಕ್ಷಣಕ್ಕೆ ಆಗ್ರಹ

Pinterest LinkedIn Tumblr

ಮಂಗಳೂರು : ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯಪ್ರಕಾರ ಒಂದನೇ ತರಗತಿಯಿಂದ ಐದನೇ ತರಗತಿಯ ವರೆಗೆ ತುಳು ಭಾಷೆಯಲ್ಲಿ ಶಿಕ್ಷಣ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

Comments are closed.