ಬೆಂಗಳೂರು : ಆಂಧ್ರ ಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಆಗಮಿಸುವ ಕರ್ನಾಟಕದ ಭಕ್ತರಿಗೆ ತಿರುಮಲದಲ್ಲಿ ನೂತನ *ಕರ್ನಾಟಕ ಭವನ* ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಮಾನ್ಯ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರು ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಾದ ಜಗನ್ ಮೋಹನ್ ರೆಡ್ಡಿ ಯವರು ಹಾಗೂ ಕರ್ನಾಟಕ ಸರ್ಕಾರದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಉಪಸ್ಥಿತರಿದ್ದರು.