ಕರಾವಳಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಡಿ.31ರೊಳಗೆ ಅರ್ಜಿ ಸಲ್ಲಿಸಲು ಸೂಚನೆ

Pinterest LinkedIn Tumblr

ಮಂಗಳೂರು : ಪ್ರಸ್ತುತ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್‍ರಸ್ತೆ, ಪಾಂಡೇಶ್ವರ ಮಂಗಳೂರು ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.