
ಮಂಗಳೂರು: ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾದ ಶ್ರೀ ಬಿ.ಎಂ ಹೆಗ್ಡೆ ಅವರನ್ನು ಸಂಸದರೂ ಬಿಜೆಪಿ ರಾಜ್ಯ ಅದ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಶರತ್ ಕುಮಾರ್, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ, ಮನೋಹರ್ ಶೆಟ್ಟಿ ಕದ್ರಿ, ಸಂಧ್ಯಾ ಮೋಹನ್ ಆಚಾರ್, ಬಿಜೆಪಿ ಮುಖಂಡರಾದ ಸುದರ್ಶನ್ ಮೂಡಬಿದಿರೆ, ವಿಜಯ್ ಕುಮಾರ್ ಶೆಟ್ಟಿ,ನಿತಿನ್ ಕುಮಾರ್, ಸಂತೋಷ್ ರೈ ಬೋಳಿಯಾರು, ರಾಧಾಕೃಷ್ಣ, ರಾಮಚಂದ್ರ ಬೈಕಂಪಾಡಿ ಮುಂತಾದವರು ಉಪಸ್ಥಿತರಿದ್ದರು.
Comments are closed.