ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿಗೆ ಸಂಪರ್ಕಿಸಿರಿ

Pinterest LinkedIn Tumblr

ಮಂಗಳೂರು, ಫೆಬ್ರವರಿ 17 : ದ.ಕ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಅರ್ಹ ವಕೀಲ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ಕಾನೂನು ಶಾಖೆಯನ್ನು ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.