ಕರಾವಳಿ

ಕಬಡಿ : ವಿಕಾಸ್ ಪದವಿಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

Pinterest LinkedIn Tumblr

ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಪಾದುವ ಪದವಿ ಪೂರ್ವ ಕಾಲೇಜು ಪಾದುವ ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ತಾಲೂಕು (ನಗರ) ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟಗಳಲ್ಲಿ ಎರಡೂ ವಿಭಾಗಗಳಲ್ಲಿಯೂ ವಿಕಾಸ್ ಪದವಿ ಪೂರ್ವ ಕಾಲೇಜು ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Comments are closed.