ಕರಾವಳಿ

ನಾಳೆ ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

Pinterest LinkedIn Tumblr

ಮಂಗಳೂರು, ಮಾರ್ಚ್ 05 : ಕರ್ನಾಟಕ ಸರ್ಕಾರದ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ರವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್ 6 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ “ಸ್ನೇಹಯಾನ” – ಸ್ನೇಹ ಶಾಲೆಯ ಬೆಳ್ಳಿಹಬ್ಬ ಮತ್ತು ಡಾ. ಚಂದ್ರಶೇಖರ ದಾಮ್ಲೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸ ಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.