
ಮಂಗಳೂರು : ಸುಳ್ಯ ತಾಲೂಕಿನ ಅರಂತೋಡು ಮತ್ತು ತೋಡಿಕಾನ ಗ್ರಾಮ ವ್ಯಾಪ್ತಿಯಲ್ಲಿ ಹೋಂ ಐಸೋಲೇಷನ್ ನಲ್ಲಿರುವವರ ಮನೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆರೋಗ್ಯ ಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ತಹಸೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹಾಗೂ ಪಿಡಿಓ ಉಪಸ್ಥಿತರಿದ್ದರು.
Comments are closed.