
ಮಂಗಳೂರು : ನಗರದ ಕದ್ರಿ ಉತ್ತರ ವಾರ್ಡಿನಲ್ಲಿ ಕೋವಿಡ್ ಲಾಕ್ ಡೌನ್ ನಿಂದ ತೀರಾ ತೊಂದರೆ ಕ್ಕೊಳಗಾದ ಬಡ ಜನರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಜೆ. ಆರ್. ಲೋಬೊ ರವರು ಬುಧವಾರ ಕದ್ರಿ ಗೋಕುಲ್ ಹಾಲ್ ನಲ್ಲಿ ದಿನ ಸಾಮಗ್ರಿಗಳ ಕಿಟ್ ಗಳನ್ನು ಒದಗಿಸಿದರು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ವಾರ್ಡ್ ಅಧ್ಯಕ್ಷ ರಾಜೇಶ್ ಬೆಂಗ್ರೆ, ನೀರಜ್ ಪಾಲ್, ಟಿ. ಕೆ. ಸುಧೀರ್,ಮಮತಾ ಶೆಟ್ಟಿ, ಉದಯ್ ಕುಂದರ್, ರೋಷನ್, ಕೃತಿನ್ ಕುಮಾರ್, ಯಶವಂತ ಪ್ರಭು,ಆಸೀಫ್ ಜೆಪ್ಪು, ಜೀವನ್ ಮೋರೆ ಮೊದಲಾದವರು ಉಪಸ್ಥಿತರಿದ್ದರು.
Comments are closed.