ಕರಾವಳಿ

ವೆನ್‌ಲಾಕ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಅರ್ಜಿ ಅಹೌನ : ನಾಳೆ ನೇರ ಸಂದರ್ಶನ

Pinterest LinkedIn Tumblr

ಮಂಗಳೂರು, ಜೂನ್ 17 : ಜಿಲ್ಲೆಯಾದ್ಯಂತ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ DCH (Dedicated covid hospital) ಆಗಿ ಕಾರ್ಯ ನಿರ್ವಹಿಸುತ್ತಿರುವ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಸೆಪ್ಟೆಂಬರ್ 30 ರವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಜೂನ್ 19 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ.

ಶುಶ್ರೂಷಕಿ – ಒಟ್ಟು ಹುದ್ದೆಯ ಸಂಖ್ಯೆ 08, ವಿದ್ಯಾರ್ಹತೆ ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.