
ಮಂಗಳೂರು, ಜೂನ್ 26 : ಕೃಷಿ ಅಭಿಯಾನದ ರಥಗಳಿಗೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಚಾಲನೆ ನೀಡಿದರು.
ಈ ಸಂಸರ್ಭದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ರಾಜೇಶ್ ನಾಯಕ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಜಂಟಿ ಕೃಷಿ ನಿರ್ದೇಶಕಿ ಸೀತಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.