ಕರಾವಳಿ

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

Pinterest LinkedIn Tumblr

ಮಂಗಳೂರು : ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮದಲ್ಲಿ ಕಳೆದ 33 ವರ್ಷಗಳಿಂದ ದುಡಿಯುತ್ತಿರುವ ಬಾಳ ಅವರಿಗೆ 2017 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008ರಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಅಬುದಾಭಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಪ್ರಶಸ್ತಿ ಪಡೆದಿದ್ದು, 2011ರ ಸಾಲಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

Comments are closed.