ಕರಾವಳಿ

ಉಪ್ಪಿನಂಗಡಿ: ಆಟೋ ರಿಕ್ಷಾಕ್ಕೆ ಲಾರಿ ಡಿಕ್ಕಿ- ರಿಕ್ಷಾದಲ್ಲಿದ್ದ ಬಾಲಕ ದಾರುಣ ಸಾವು

Pinterest LinkedIn Tumblr

ಉಪ್ಪಿನಂಗಡಿ: ಆಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು, ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಅಲ್ತಾಪ್ ಮೃತ ಬಾಲಕ. ನ .29 ರಂದು ಸಂಜೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments are closed.