ಕರಾವಳಿ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ 10ನೇ ತರಗತಿಯ ವಿಟ್ಲದ ಬಾಲಕ

Pinterest LinkedIn Tumblr

ವಿಟ್ಲ: ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.

ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ‌ ನಡೆಸಿದ್ದಾರೆ.

Comments are closed.