ಮಂಗಳೂರು / ಬೆಂಗಳೂರು: ಸಾಫ್ಟ್‌ವೇರ್ ಸಮಸ್ಯೆಯಿಂದಾಗಿ ಬಿಪಿಎಲ್ ಕಾರ್ಡ್, ಹಿರಿಯ ನಾಗರಿಕ ಪಿಂಚಣಿ, ಸಂಧ್ಯಾ ಸುರಕ್ಷ, ಅಂಗ ವಿಕಲಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಮಾಸಿಕ ಪಿಂಚಣಿ ಪಡೆಯಲು ಫಲಾನುಭವಿಗಳು ಅನುಭವಿಸುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸದನದಲ್ಲಿ ಗಮನ ಸೆಳೆದರು.

Comments are closed.