ಅಂತರಾಷ್ಟ್ರೀಯ

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

Pinterest LinkedIn Tumblr

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ. ಗುರುವಾರವೇ ಬಹುಮತ ಸಾಬೀತುಪಡಿಸಬೇಕು ಎಂಬ ಸುಪ್ರೀಂಕೋರ್ಟ್ ಸೂಚನೆ ತರುವಾಯ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಎರಡು ವರ್ಷಗಳ ತಮ್ಮ ಆಡಳಿತವು ತೃಪ್ತಿ ತಂದಿದೆ ಎಂದರು. ಶರದ್ ಪವಾರ್ ಮತ್ತು ಸೋನಿಯಾ ಗಾಂಧಿಗೆ ಧನ್ಯವಾದ ತಿಳಿಸಿದರು.

(ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ)

Comments are closed.