ಉಡುಪಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ಹಿಂದಿನ ಎಸ್ಪಿ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಎಸ್ಪಿ ಯಾಗಿ ಸರಕಾರ ಆದೇಶಿಸಿದೆ.
Comments are closed.