ಬೆಂಗಳೂರು: ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕರ್ನಾಟಕ ಬಿಜೆಪಿ
BJP Karnataka ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ!
ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್!
ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ @BJP4Karnataka ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ.
ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ! pic.twitter.com/aUtfFTrsxN
— Karnataka Congress (@INCKarnataka) November 28, 2022
ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್ಗಳು, ಕ್ರೀಮಿನಲ್ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜಪಿ ಪಕ್ಷ ತವರು ಮನೆ ಇದ್ದಂತೆ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Comments are closed.