ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾದ ಬಗ್ಗೆ ವರದಿಯಾಗಿದೆ. ಇವರಿಗೆ 61 ವರ್ಷ ವಯಸ್ಸಾಗಿತ್ತು. ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.

ಆರ್. ಧ್ರುವನಾರಾಯಣ್ ಅವರು ಚಾಮರಾಜನಗರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ (2009-2019) ಆಯ್ಕೆಯಾಗಿದ್ದರು. ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.
ಇನ್ನು ಧ್ರುವನಾರಾಯಣ ಅವರು ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪ್ರಚಾರಕ್ಕೆ ರಾಜ್ಯಾದ್ಯಂತ ಸುತ್ತಾಟ ನಡೆಸುತ್ತಿದ್ದರು.
Comments are closed.