ಕರಾವಳಿ

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವೆಬ್‌ಸೈಟ್‌ ಬಿಡುಗಡೆ

Pinterest LinkedIn Tumblr

ಕುಂದಾಪುರ: ತಾಲೂಕಿನ ಜನತಾ ಸ್ವತಂತ್ರ ಪದವಿಪೂರ್ವ ‌ಕಾಲೇಜಿನ‌‌ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ವೆಬ್‌ಸೈಟ್‌ ಅನಾವರಣಗೊಳಿಸಲಾಯಿತು.

ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕರಾದ ಚಿತ್ರಾ ಕಾರಂತ್ ಹಾಗೂ ಪಿ.ಎನ್ ಕಾರಂತ್ ಕುಂದಾಪುರ ಇವರು ಅಧಿಕೃತವಾಗಿ ವೆಬ್‌ಸೈಟ್ ಉದ್ಘಾಟಿಸಿದರು.

ಕಾಲೇಜಿನ‌ ಪ್ರಾಂಶುಪಾಲರರಾದ ಗಣೇಶ್ ಮೊಗವೀರ,ಉಪ- ಪ್ರಾಂಶುಪಾಲ ರಮೇಶ್ ಪೂಜಾರಿ ಹಾಗೂ ಉಪನ್ಯಾಸಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.