ಕರ್ನಾಟಕ

ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ..!

Pinterest LinkedIn Tumblr

ಬೆಂಗಳೂರು: ಶುಕ್ರವಾರ ಬಜೆಟ್ ಮಂಡನೆಯ ಆರಂಭದಲ್ಲೇ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು ಬಿಯರ್ ದರ ಹೆಚ್ಚಿಸಲು ನಿರ್ಧರಿಸಿದೆ.

ಬಿಯರ್ ಜೊತೆಗೆ ಎಲ್ಲಾ ಬ್ರಾಂಡ್‌ಗಳ ಬೆಲೆ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ನೆರೆಯ ರಾಜ್ಯಗಳ ಮದ್ಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗುವುದು ಎಂದವರು ಹೇಳಿದ್ದಾರೆ.

Comments are closed.