ಕುಂದಾಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಅವರು ಗುರುವಾರದಂದು ಕುಂದಾಪುರ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆ. ಜಯಪ್ರಕಾಶ್ ಹೆಗ್ಡೆಯವರು, ಮಾಜಿ ಶಾಸಕರನ್ನು ಸೌಜನ್ಯಯುತವಾಗಿ ಭೇಟಿಯಾಗಿ ಮಾತನಾಡಿದ್ದು ಎಂದಿದ್ದಾರೆ.
Comments are closed.