ಕರ್ನಾಟಕ

ಎಸ್.ಎಸ್.ಎಲ್.ಸಿ ರಿಸಲ್ಟ್- ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ

Pinterest LinkedIn Tumblr

ಮುಧೋಳ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಅವರು 625ಕ್ಕೆ 625 ಅಂಕ ಪಡೆದಿದ್ದಾರೆ.

ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ ಅಂಕಿತಾ ಕೊನ್ನೂರ್‌ಗೆ ಭವಿಷ್ಯದಲ್ಲಿ ಐಎಎಸ್‌ ಅಧಿಕಾರಿಯಾಗುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

Comments are closed.