ಕರಾವಳಿ

ಸರಕಾರಿ ಶಾಲೆಗಳಿಗೆ ಅಗತ್ಯ ವ್ಯವಸ್ಥೆ ಒದಗಿಸಲು ಶಿಕ್ಷಣ ಸಚಿವರಲ್ಲಿ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಮನವಿ

Pinterest LinkedIn Tumblr

ಕುಂದಾಪುರ: ಜೂ.19 ಬುಧವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅತೀ ತುರ್ತು ಅಗತ್ಯವಿರುವ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಗೊಳಿಸಲು ಹಾಗೂ ಪ್ರಾಥಮಿಕ ಮತ್ತು ಪೌಢ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಪೂರಕ ವ್ಯವಸ್ಥೆ ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು.

Comments are closed.