ಕರ್ನಾಟಕ

SSLC ಫಲಿತಾಂಶ: 625ಕ್ಕೆ 625 ಅಂಕ ಪಡೆದ 22 ವಿದ್ಯಾರ್ಥಿಗಳು

Pinterest LinkedIn Tumblr

ಬೆಂಗಳೂರು: ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕ ಗಳಿಸಿದ 22 ಸಾಧಕ ವಿದ್ಯಾರ್ಥಿಗಳ ಹೆಸರು ಮತ್ತು ಜಿಲ್ಲೆಯ ವಿವರ.

ಅಖೀಲ್ ಅಹ್ಮದ್ ನದಾಫ್​​: ವಿಜಯಪುರ ಜಿಲ್ಲೆ

ಸಿ. ​​ಭಾವನಾ: ದೇವನಹಳ್ಳಿ

ಎಸ್​.ಧನುಷ್​: ಮೈಸೂರು ಜಿಲ್ಲೆ

ಜೆ.ಧೃತಿ: ಮಂಡ್ಯ ಜಿಲ್ಲೆ

ಎಸ್​.ಎನ್​.ಜಾಹ್ನವಿ: ಬೆಂಗಳೂರು ದಕ್ಷಿಣ

ಮಧುಸೂಧನ್ ರಾಜ್: ಬೆಂಗಳೂರು ಉತ್ತರ

ಮೊಹಮ್ಮದ್ ಮಸ್ತೂರ್: ತುಮಕೂರು ಜಿಲ್ಲೆ

ಮೌಲ್ಯ ಡಿ. ರಾಜ್​: ಚಿತ್ರದುರ್ಗ ಜಿಲ್ಲೆ

ಕೆ.ನಮನ: ಶಿವಮೊಗ್ಗ ಜಿಲ್ಲೆ

ನಮಿತಾ: ಬೆಂಗಳೂರು ದಕ್ಷಿಣ ಜಿಲ್ಲೆ

ನಂದನ್​: ಚಿತ್ರದುರ್ಗ ಜಿಲ್ಲೆ

ನಿತ್ಯ ಎಂ.ಕುಲಕರ್ಣಿ: ಶಿವಮೊಗ್ಗ

ರಂಜಿತಾ: ಬೆಂಗಳೂರು ಗ್ರಾಮಾಂತರ

ರೂಪಾ ಚೆನ್ನಗೌಡ ಪಾಟೀಲ್: ಬೆಳಗಾವಿ ಜಿಲ್ಲೆ

ಸಹಿಷ್ಣು ಎನ್​: ಶಿವಮೊಗ್ಗ ಜಿಲ್ಲೆ

ಶಗುಫ್ತಾ ಅಂಜುಮ್​: ಶಿರಸಿ

ಸ್ವಸ್ತಿ ಕಾಮತ್​: ಉಡುಪಿ ಜಿಲ್ಲೆ

ಆರ್.ಎನ್​.ತಾನ್ಯಾ: ಮೈಸೂರು ಜಿಲ್ಲೆ

ಉತ್ಸವ್ ಪಾಟೀಲ್​: ಹಾಸನ ಜಿಲ್ಲೆ

ಯಶ್ವಿತಾ ರೆಡ್ಡಿ ಕೆ.ಬಿ: ಮಧುಗಿರಿಯ ಎಂ.ಧನಲಕ್ಷ್ಮೀ

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಪೂರಕ ಪರೀಕ್ಷೆ: ಇಂದಿನಿಂದ ಮೇ-7 ರವರೆಗೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ಇರಲಿದೆ. ಮೇ 4 ರಿಂದ 11ನೇ ತಾರೀಖಿನವರೆಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. SSLC ಪರೀಕ್ಷೆ-2 ಮೇ26ರಿಂದ ಜೂನ್ 2ರವರೆಗೆ ನಡೆಯಲಿದೆ. SSLC ಪರೀಕ್ಷೆ-3 ಜೂನ್ 23-ಜೂನ್ 30 ನಡೆಯಲಿದೆ.

 

Comments are closed.